ತುಮಕೂರು : ತುಮಕೂರಿನಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರವರೆಗೆ 11 ದಿನಗಳ ಕಾಲ ನಡೆಯಲಿರುವ ತುಮಕೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರುಗಳಿಗೆ ಆಹ್ವಾನ ಪತ್ರಿಕೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ಜಿ., ಪೊಲೀಸ್ ವರಿಷ್ಠಾಧಿಕಾರಿಅಶೋಕ್ ಕೆ.ವಿ. ಹಾಜರಿದ್ದರು.