ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ

ಭಾರತದ 15 ನೇ ರಾಷ್ಟ್ರಪತಿಯಾಗಿ ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ.


ಜುಲೈ 18ರಂದು ರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆದಿತ್ತು, ಈ ತಿಂಗಳ 24ಕ್ಕೆ ರಾಷ್ಟ್ರಪತಿ ಕೋವಿಂದ್ ಅವರ ಅವಧಿ ಮುಗಿಯಲಿದೆ. ದ್ರೌಪದಿ ಮುರ್ಮು 3,78,000 ಮೌಲ್ಯದ 540 ಮತಗಳನ್ನು ಗಳಿಸಿದ್ದಾರೆ ಮತ್ತು ಯಶವಂತ್ ಸಿನ್ಹಾ 1,45,600 ಮೌಲ್ಯದ 208 ಮತಗಳನ್ನು ಪಡೆದಿದ್ದಾರೆ. ಒಟ್ಟು ೧೫ ಮತಗಳು ಅಸಿಂಧುವಾಗಿದ್ದವು

Leave a Reply

Your email address will not be published. Required fields are marked *