ಇಂಡಿಯಾ ಪತನವಾದಾಗ ಆ ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಪ್ರಯಾಣಿಸುತ್ತಿದ್ದರು ಎನ್ನಲಾಗಿತ್ತು ಇದೀಗ ಈ ದುರಂತದಲ್ಲಿ ಅವರು ಮೃತಪಟ್ಟಿರುವುದು ದೃಢವಾಗಿದೆ.
ಲಂಡನ್ಗೆ ಪ್ರಯಾಣಿಸುತ್ತಿದ್ದ ವಿಜಯ್ ರೂಪಾನಿ 12ನೇ ಸೀಟಿನಲ್ಲಿ ಕುಳಿತುಕೊಂಡಿದ್ದರು. ಲಂಡನ್ನಲ್ಲಿರುವ ಮಗಳ ಮನೆಗೆ ತೆರಳಲು ರೂಪಾನಿ ವಿಮಾನ ಹತ್ತಿದ್ದರು ಎನ್ನಲಾಗಿದೆ.
ಇಬ್ಬರು ಪೈಲಟ್, 10 ಸಿಬ್ಬಂದಿ ಸೇರಿ ಒಟ್ಟು 242 ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು