ಗುಬ್ಬಿಗೆ ಎಸ್.ಡಿ.ದಿಲೀಪ್ ಕುಮಾರ್

ನವದೆಹಲಿ: ವಿಧಾನಸಭೆ ಚುನಾವಣೆಗೆ ಬಿಜೆಪಿಯು ಇದೀಗ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದ್ದು, ಗುಬ್ಬಿಗೆ ಎಸ್.ಡಿ.ದಿಲೀಪ್ ಕುಮಾರ್ ಅವರಿಗೆ ಟಿಕೆಟ್ ನೀಡಲಾಗಿದೆ.

ಎರಡನೇ ಪಟ್ಟಿಯಲ್ಲಿ 23 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲೂ ಜಗದೀಶ್ ಶೆಟ್ಟರ್ ಅವರ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ಹೆಸರು ಘೋಷಣೆಯಾಗಿಲ್ಲ.

ಜೆ.ಎನ್.ಬೆಟ್ಟಸ್ವಾಮಿಯವರಿಗೆ ಟಿಕೆಟ್ ನೀಡದ ಕಾರಣ ಜಿಲ್ಲೆಯಲ್ಲಿ ಬಿಜೆಪಿಯು ಹಿಂದುಳಿದ ನಾಯಕರಿಗೆ ಟಿಕೆಟ್ ನೀಡುವಲ್ಲಿ ವಿಫಲವಾಗಿದೆ.

Leave a Reply

Your email address will not be published. Required fields are marked *