Post

ಕಾರ್ಮಿಕ ಮುಖಂಡ ಎನ್.ಶಿವಣ್ ಇಂದು ನಿಧನ

ಕಾರ್ಮಿಕ ಹೋರಾಗಾರ, ಕಾರ್ಮಿಕ ಮುಖಂಡ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷ ಎನ್.ಶಿವಣ್ ಇಂದು ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ತುಮಕೂರು…

ಗರಿಷ್ಠ ಆಯುಷ್ಮಾನ್ ಕಾರ್ಡ್‍ ನೀಡಲು ಡಿ.ಸಿ. ಸೂಚನೆ

ತುಮಕೂರು: ಜಿಲ್ಲೆಯ ಜನರ ಆರೋಗ್ಯ ರಕ್ಷಣೆಗಾಗಿ ಗ್ರಾಮ-ಒನ್, ತುಮಕೂರು ಒನ್, ಸಾಮಾನ್ಯ ಸೇವಾ ಕೇಂದ್ರ, ತಾಲ್ಲೂಕು ಆರೋಗ್ಯ ಕೇಂದ್ರ, ಜಿಲ್ಲಾಸ್ಪತ್ರೆಗಳ ಮೂಲಕ…

ಶಿರಾ ನಗರಸಭೆ ವಾರ್ಡ್ ನಂ.21ರ ಚುನಾವಣೆ: ಜಿಲ್ಲಾಧಿಕಾರಿ

ತುಮಕೂರು: ತುಮಕೂರು ಜಿಲ್ಲೆಯ ಶಿರಾ ನಗರಸಭೆಯ ವಾರ್ಡ್ ನಂಬರ್ 21ಕ್ಕೆ ಮೇ 20, 2022ರಂದು ಚುನಾವಣೆ ನಡೆಯಲಿದ್ದು, ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ…

ಆಲದಮರ ಪಾರ್ಕ್ ನಿರ್ವಹಣೆ ಜವಾಬ್ದಾರಿ: ಪ್ರೆಸ್‍ಕ್ಲಬ್‍ಗೆ ಸಿಎಂ ಹಸ್ತಾಂತರ

ತುಮಕೂರು- ನಗರದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಆಲದಮರ ಪಾರ್ಕ್ ನಿರ್ವಹಣೆ ಜವಾಬ್ದಾರಿಯನ್ನು ಪ್ರೆಸ್ ಕ್ಲಬ್‍ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಸ್ತಾಂತರಿಸಿದರು.…

ಪತ್ರಕರ್ತರ ಸಮಸ್ಯೆ ಬಗೆ ಹರಿಸಲು ಸರ್ಕಾರ ಬದ್ಧ- ಸಿ.ಎಂ.:ಬೊಮ್ಮಾಯಿ

ತುಮಕೂರು : ನಗರದ ಬಾಳನಕಟ್ಟೆಯ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕದಲ್ಲಿರುವ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಜಿಲ್ಲಾ ಸಂಘದಿಂದ ಸೋಮವಾರ…

56 ಇಂಚಿನ ಎದೆಯ ಪ್ರಧಾನಿಯಿಂದಾಗಿ ಬಂಡವಾಳಶಾಹಿ ರಾಷ್ಟ್ರವಾಗಿ ಭಾರತ-ರೈತ ಸಂಘ ಆಕ್ರೋಶ

ತುಮಕೂರು:ಕಲ್ಯಾಣ ರಾಜ್ಯವಾಗಿರುವ ಭಾರತ 56 ಇಂಚಿನ ಎದೆಯ ಪ್ರಧಾನಿಯಿಂದಾಗಿ ಬಂಡವಾಳಶಾಹಿ ರಾಷ್ಟ್ರವಾಗಿ ಬದಲಾಗುತ್ತಿದ್ದು,ಉಸಿರಾಡಲು ಚಳವಳಿ ನಡೆಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಲಿದೆ ಎಂದು ಕರ್ನಾಟಕ…

ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಆರಂಭ ಸಂತಸ: ಮುಖ್ಯಮಂತ್ರಿ

ತುಮಕೂರು: ಎರಡು ವರ್ಷದ ನಂತರ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಪ್ರಾರಂಭವಾಗುತ್ತಿರುವುದು ಸಂತಸ ತಂದಿದೆ. ಕೋವಿಡ್‍ನಿಂದಾಗಿ ಶಾಲೆಗಳಲ್ಲಿ ಭೌತಿಕವಾಗಿ ತರಗತಿಗಳು ನಿರಂತರವಾಗಿ ನಡೆಯದ…

ಶೈಕ್ಷಣಿಕ ವರ್ಷದ ಉದ್ಘಾಟನಾ ಸಮಾರಂಭ ತುಮಕೂರಿನಲ್ಲೇ ಏಕೆ? ಕಟ್ಟಡಗಳ ಕೊರತೆ-ಶಿಕ್ಷಕರ ಕೊರತೆ ನೀಗಿಸಿ ಮಕ್ಕಳ ಕಲಿಕೆಗೆ ಒತ್ತು ನೀಡುವರೇ? ಬಿಆರ್‍ಪಿ-ಸಿಆರ್‍ಪಿಗಳ ಕೆಲಸವೇನು……..!?

ಈ ಬಾರಿಯ ಶೈಕ್ಷಣಿಕ ವರ್ಷದ ಉದ್ಘಾಟನಾ ಸಮಾರಂಭವು ತುಮಕೂರಿನಲ್ಲಿ ನಡೆಯುತ್ತಿದ್ದು, ತುಮಕೂರಿನಲ್ಲೇ ಏಕೆ ಈ ಸಮಾರಂಭ ಆಯೋಜಿಸಲಾಗಿದೆ, ಎಂಬುದು ಶೈಕ್ಷಣಿಕ ವಲಯ…

ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕಲೋತ್ಸವ ಚಟುವಟಿಕೆಗಳಿಗೆ ಚಾಲನೆ: ಹೂವಾಗಿ ಅರಳಿದ ವಿದ್ಯಾಥಿಗಳು

ತುಮಕೂರು: ಕೋವಿಡ್ ಸೊಂಕಿನ ಆರ್ಭಟದಿಂದಾಗಿ ಸ್ಥಗಿತಗೊಂಡಿದ್ದ ಕಾಲೇಜಿನ ಸಾಂಸ್ಕøತಿಕ ಚಟುವಟಿಕೆಗಳು ಗರಿಗೆದರುತ್ತಿವೆ. ಈ ನಿಟ್ಟಿನಲ್ಲಿ ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ…

ಹೊಸ ಅಲೆ ನಾಟಕಗಳ ಶೆಕೆ ಆರಂಭವಾಗಿದೆ

ತುಮಕೂರಿನಲ್ಲಿ ಹೊಸ ಅಲೆಯ ನಾಟಕಗಳ ಶೆಕೆ ಆರಂಭವಾಗಿದೆ ಎಂದು ಜಿಲ್ಲಾ ವರದಕ್ಷಿಣೆ ವಿರೋಧಿ ವೇದಿಕೆ ಅಧ್ಯಕ್ಷೆ ಎಂ.ಸಿ. ಲಲಿತಾ ಅಭಿಪ್ರಾಯಪಟ್ಟರು. ಅವರು…