Post
ಕೆ.ಎನ್.ಆರ್.ಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ, ಸಿಎಂ ಬಳಿಗೆ ನಿಯೋಗ
ತುಮಕೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೆ.ಎನ್.ರಾಜಣ್ಣನವರನ್ನು ಮಂತ್ರಿಮಂಡಲಕ್ಕೆ ಸೇರಿಸಿಕೊಂಡು, ಅವರ ಆಸಕ್ತಿಯ ಹಾಗೂ ಪರಿಣತಿ ಹೊಂದಿರುವ ಸಹಕಾರ ಖಾತೆಯನ್ನೇ ನೀಡಬೇಕು…
ದಲಿತರು, ಆದಿವಾಸಿಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ತುಮಕೂರು- ದಲಿತರು, ಆದಿವಾಸಿಗಳು, ಮಹಿಳೆಯರು ಹಾಗೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ ) ವತಿಯಿಂದ ನಗರದಲ್ಲಿ…
ನ.22 ರಿಂದ ಮನ-ಮನೆಗೂ ಸಂವಿಧಾನ ಕಾರ್ಯಕ್ರಮ
ತುಮಕೂರು: ಪ್ರಗತಿಪರ ಸಂಘಟನೆಗಳ ಒಕ್ಕೂಟ ತುಮಕೂರು ಹಾಗೂ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಂವಿಧಾನ ಸ್ನೇಹಿ ಬಳಗ ಬೆಂಗಳೂರು ಇವರುಗಳ ಆಶ್ರಯದಲ್ಲಿ…
ನ.19 ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ
ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಆಯೋಗದ ಪ್ರಥಮ ವರದಿ ಸಲ್ಲಿಕೆಯ ಸುವರ್ಣ ಮಹೋತ್ಸವ ಸವಿನೆನಪಿಗಾಗಿ ಆಯೋಗದ…
ರಂಗ ಚಟುವಟಿಕೆಗಳು ಜಿಲ್ಲೆಯಲ್ಲಿ ಜಾಸ್ತಿಯಾಗುತ್ತಿದೆ-ಕೆ. ದೊರೈರಾಜು
ತುಮಕೂರು ಜಿಲ್ಲೆಯಲ್ಲಿ ರಂಗ ಚಟುವಟಿಕೆಗಳು ಜಾಸ್ತಿಯಾಗುತ್ತಿದೆ ಎಂದು ಪ್ರಗತಿ ಪರ ಚಿಂತಕ ದೊರೈರಾಜು ಅವರು ಅಭಿಪ್ರಾಯಪಟ್ಟರು. ಅವರು ತುಮಕೂರಿನ ಗುಬ್ಬಿ ವೀರಣ್ಣ…
ಪುಸ್ತಕ ಓದುವ ಸಂಸ್ಕøತಿ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ
ತುಮಕೂರು : ಮಕ್ಕಳು ಪುಸ್ತಕ ಓದುವ ಸಂಸ್ಕøತಿ ಬೆಳೆಸಿಕೊಳ್ಳಬೇಕು. ಓದುವುದರಿಂದ ಜ್ಞಾನ ಬೆಳೆದು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಸಮಾಜದಲ್ಲಿ ಸಾಧನೆ…
ನಗರದಲ್ಲಿ ನೀರಾ ಸಿಪ್ ವಿತರಣಾ ಕೇಂದ್ರ ಉದ್ಘಾಟಿಸಿದ ಶಾಸಕ ಜ್ಯೋತಿಗಣೇಶ್
ತುಮಕೂರು: ಆರೋಗ್ಯ ಕಾಪಾಡಿಕೊಳ್ಳುವ ಇಂದಿನ ಸವಾಲಿನಲ್ಲಿ ಆರೋಗ್ಯಕರ ಆಹಾರ, ಪಾನಿಯ ಆಯ್ಕೆ ಮಾಡಿ ಸೇವನೆ ಮಾಡುವುದೂ ಮುಖ್ಯವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಅಪಾಯಕಾರಿ…
ಕನ್ನಡವನ್ನು ಬಳಸಿ ಉಳಿಸಬೇಕಿದೆ-ಲೇಖಕಿ ಮರಿಯಂಬಿ
ತುಮಕೂರು:ಕನ್ನಡ ಭಾಷೆಯು ಸರಳ ಸುಂದರ .2000 ವರ್ಷಗಳಷ್ಟು ಇತಿಹಾಸ ಹೊಂದಿರುವ ಭಾಷೆ.ದಿನನಿತ್ಯದ ಆಗುಹೋಗುಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಸಾಧ್ಯವಾದಷ್ಟೂ ನಾವು ಕನ್ನಡವನ್ನು ಬಳಸಿ…
ಶಿಸ್ತು-ಆರೋಗ್ಯಕ್ಕೆ ಕ್ರೀಡೆ ಅವಶ್ಯಕ-ಗೃಹ ಸಚಿವರು
ತುಮಕೂರು- ಕ್ರೀಡೆ ಮನುಷ್ಯನಿಗೆ ಶಿಸ್ತು, ಆರೋಗ್ಯದ ಜತೆಗೆ ಜೀವನದಲ್ಲಿ ಪಾಠ ಕಲಿಸುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಇಂದಿಲ್ಲಿ…
ಜೀ ಹುಜೂರ್ ಕಾಂಗ್ರೆಸ್ : ಯುವಕರ ಚಿಂತನೆಗಳಿಲ್ಲದ ಮಾಸಲು ಮುಖಗಳಿಗೆ ಓಟು ಯಾರು ಹಾಕುತ್ತಾರೆ….
ಬಿಹಾರದ ಚುನಾವಣೆಯ ಫಲಿತಾಂಶ ಬಂದ ನಂತರವೂ ರಾಹುಲ್ ಗಾಂಧಿ ಅದೇ ಮಾಸಲು ಮುಖಗಳನ್ನು ಕೂರಿಸಿಕೊಂಡು ಮತಗಳ್ಳತನವಾಗಿದೆ ಎಂದು ಹೇಳುತ್ತಿರುವುದು, ಮಕ್ಕಳು ಚಾಕುಲೇಟ್…