ತುಮಕೂರು ಜೆಲ್ಲೆಯ ಜಿಲ್ಲಾಧಿಕಾರಿಯಾಗಿ ಇಂದು ಸಂಜೆ ಶುಭ ಕಲ್ಯಾಣ್ ಅವರು ಅಧಿಕಾರ ಸ್ವೀಕರಿಸಿದರು.
5 ತಿಂಗಳ ಹಿಂದಷ್ಟೇ ಜಿಲ್ಲಾಧಿಕಾರಿಯಾಗಿ ಬಂದಿದ್ದ ಕೆ.ಶ್ರೀನಿವಾಸ್ ರವರು ವರ್ಗಾವಣೆ ಯಾಗಿದ್ದು, ಅವರನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಬೆಂಗಳೂರು, ಇಲ್ಲಿಗೆ ಆಯುಕ್ತರ ನ್ನಾಗಿ ವರ್ಗಾವಣೆ ಮಾಡಲಾಗಿದೆ.
ಶುಭ ಕಲ್ಯಾಣ್ ಅವರು ಈ ಹಿಂದೆ ತುಮಕೂರು ಜಿಲ್ಲಾ ಪಂಚಾಯಿತಿ ಸಿಇಓ ಆಗಿ ಕಾರ್ಯ ನಿರ್ವಹಿಸಿದ್ದರು.