ರಾತ್ರಿ 8 ರವರೆಗೂ ಪಡಿತರ ವಿತರಣೆಗೆ ಜಿಲ್ಲಾಧಿಕಾರಿ ಸೂಚನೆ

ತುಮಕೂರು : ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿರುವ ಪಡಿತರ ನ್ಯಾಯಬೆಲೆ ಅಂಗಡಿಗಳನ್ನು ರಾತ್ರಿ 8 ಗಂಟೆಯವರೆಗೂ ತೆರೆದಿರಲು ಕ್ರಮ ಕೈಗೊಳ್ಳಬೇಕೆಂದು ಆಹಾರ…