ದೇಶದಲ್ಲಿ ನಡೆಯುವ ಚುನಾವಣೆಗಳಲ್ಲಿ ಆಮಿಷಗಳ ಹಾವಳಿ ಸಾಮಾನ್ಯವಾಗಿದೆ – ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪ

ತುಮಕೂರು :ದೇಶದಲ್ಲಿ ನಡೆಯುವ ಪ್ರತಿ ಚುನಾವಣೆಯಲ್ಲೂ ಆಮಿಷಗಳ ಹಾವಳಿ ಇತ್ತೀಚೆಗೆ ಸಾಮಾನ್ಯವಾಗಿದೆ. ಆಮಿಷದ ಮೋಹಕ್ಕೆ ಒಳಗಾಗದೆ ಸಾರ್ವಜನಿಕರು ನೈಜವಾಗಿ ಮತ ಹಾಕಿದಾಗ…