ತುಮಕೂರು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ರವಿಕುಮಾರ್ ರಾಯಸಂದ್ರ ನೇಮಕ

ಕೆಪಿಸಿಸಿ ಸದಸ್ಯ ರವಿಕುಮಾರ್ ರಾಯಸಂದ್ರ ಅವರನ್ನು ತುಮಕೂರು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿ…