ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆ : ಜಿಲ್ಲೆಯಲ್ಲಿ ಶೇ.71.56 ಮತದಾನ

ತುಮಕೂರು : ಜಿಲ್ಲೆಯಲ್ಲಿ ಇಂದು ನಡೆದ ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯಲ್ಲಿ ಶೇ.71.56ರಷ್ಟು ಮತದಾನವಾಗಿದೆ…