ತುಮಕೂರು ದಸರಾಕ್ಕೆ ರವಿಚಂದ್ರನ್, ರಮ್ಯಾ : ವಿಜಯದಶಮಿಯಂದು ಸಾರೋಟಿನಲ್ಲಿ ಗ್ರಾಮ ದೇವತೆಗಳ ಮೆರವಣಿಗೆ

ತುಮಕೂರು : ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 2ರಂದು ನಡೆಯಲಿರುವ ವೈಭವಯುತ ಮೆರವಣಿಗೆಯಲ್ಲಿ ಜಂಬೂ ಸವಾರಿಯೊಂದಿಗೆ ಸಾರೋಟಿನಲ್ಲಿ 50 ಗ್ರಾಮ ದೇವತೆಗಳು…