ಮಕ್ಕಳು ಕೇವಲ ಅಂಕಗಳಿಸುವ ಯಂತ್ರಗಳಲ್ಲ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು : ವಿದ್ಯಾರ್ಥಿಗಳು ಕೇವಲ ಅಂಕ ಗಳಿಸುವ ಯಂತ್ರಗಳಾಗಬಾರದು, ಅವರು ಜೀವಂತಿಕೆ ತುಂಬಿರುವ ಸಾಂಸ್ಕೃತಿಕ ಚೈತನ್ಯಗಳಾಗಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್…