ಹಕ್ಕಿಜ್ವರ : ಮಧುಗಿರಿ ತಾಲ್ಲೂಕಿನಲ್ಲಿ ಚೆಕ್ ಪೋಸ್ಟ್

ತುಮಕೂರು: ಜಿಲ್ಲೆಯಲ್ಲಿ ಯಾವುದೇ ಹಕ್ಕಿಜ್ವರ ಪ್ರಕರಣಗಳು ವರದಿಯಾಗಿಲ್ಲ. ಚಿಕ್ಕಬಳ್ಳಾಪುರದಲ್ಲಿ ಮಾತ್ರ ಒಂದು ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗೆ ಸಂಪರ್ಕ ಹೊಂದಿರುವ…