ಒಲಿದ ಅದೃಷ್ಟ : ವಿ.ಸೋಮಣ್ಣ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ.

ತುಮಕೂರು ಲೋಕಸಭಾ ಸದಸ್ಯರಾದ ವಿ.ಸೋಮಣ್ಣನವರು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ವಿ.ಸೋಮಣ್ಣ ಅವರು ತುಮಕೂರು ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಬೆನ್ನಲ್ಲೇ ಅವರಿಗೆ…