ದೆಹಲಿ ಭೇಟಿ ಬೆನ್ನಲ್ಲೇ ಗೃಹ ಸಚಿವರನ್ನು ಭೇಟಿಯಾದ ಸಚಿವ ಜಾರಕಿ ಹೊಳಿ-ಇದರ ಮರ್ಮವೇನು, ಜಿಲ್ಲೆಗೆ ಸಿಎಂ ಸ್ಥಾನ ಸಿಗುವುದೇ?

ತುಮಕೂರು : ದೆಹಲಿಗೆ ಭೇಟಿ ನೀಡಿದ ಬೆನ್ನೆಲ್ಲಿಯೇ ಸಚಿವ ಸತೀಶ್ ಜಾರಕಿ ಹೊಳಿಯವರು ಗೃಹ ಸಚಿವ ಡಾ.ಜಿ,ಪರಮೇಶ್ವರ್ ಅವರನ್ನು ಭೇಟಿಯಾಗಿದ್ದರ ಮರ್ಮವೇನು…