ಲೋಕಾಯತರನ್ನ,ಚಾರ್ವಕರನ್ನು ಕೊಂದ ವೈದಿಕರೇ ಬಸವಣ್ಣನನ್ನು ಕೊಂದದ್ದು- ರಂಜಾನ್ ದರ್ಗಾ

ತುಮಕೂರು: ಬಸವ ಸಂಸ್ಕøತಿ ಅಥವಾ ಶರಣ ಚಳವಳಿ ಎಂಬುದು ವೈದಿಕರ ವಿರುದ್ದ ಅವೈದಿಕರು,ವರ್ಣ ಭೇಧ,ವರ್ಗ ಭೇಧ, ಲಿಂಗಭೇಧವನ್ನು ದಿಕ್ಕರಿಸಿ ನಡೆಸಿದ ಸಂಘಟಿತ…