ವಕ್ಫ್ ತಿದ್ದುಪಡಿ ಮಸೂದೆ-2024 ಹಿಂಪಡೆಯುವ0ತೆ ಆಗ್ರಹ

ತುಮಕೂರು:ಕೇಂದ್ರ ಸರಕಾರ ವಕ್ಫ್ ತಿದ್ದುಪಡಿ ಮಸೂದೆ-2024ರ ಮೂಲಕ ಅಲ್ಪಸಂಖ್ಯಾತ ಸಮುದಾಯದ ಅರ್ಥಿಕ ಮೂಲಕ್ಕೆ ಕೊಡಲಿ ಪೆಟ್ಟು ಕೊಡಲು ಹೊರಟಿದ್ದು,ಕೂಡಲೇ ಹಿಂದೆ ಸರಿಯಬೇಕು…