ಕಾಂಗ್ರೆಸ್ ಬೆಂಬಲಿಸಲು ರಾಜ್ಯ ರೈತ ಸಂಘ ತೀರ್ಮಾನ-ಎ.ಗೋವಿಂದರಾಜು

ತುಮಕೂರು:ಇದೇ ಏಪ್ರಿಲ್ 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ರೈತರು, ಕಾರ್ಮಿಕರು, ಬಡವರ ವಿರೋಧಿಯಾಗಿರುವ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ಎನ್.ಡಿ.ಎ ಮೈತ್ರಿಕೂಟದ…