ವೈಭವಯುತವಾಗಿ ನಡೆದ ಗೂಳೂರು ಗಣೇಶ ವಿಸರ್ಜನೆ

ತುಮಕೂರು- ಐತಿಹಾಸಿಕ ಪ್ರಸಿದ್ಧ ಗೂಳೂರು ಶ್ರೀ ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವೈಭವಯುತವಾಗಿ ನಡೆಯಿತು. ಬಲಿಪಾಢ್ಯಮಿಯಂದು ಪ್ರತಿಷ್ಠಾಪನೆಯಾಗಿ…