ವೈದ್ಯರು ರೋಗಿಗಳ ಸೇವೆ ಮಾಡುವುದರಲ್ಲಿ ದೇವರನ್ನು ಕಾಣಬೇಕು

ತುಮಕೂರು- ವೈದ್ಯಕೀಯ ಕ್ಷೇತ್ರ ನೊಬೆಲ್ ವೃತ್ತಿಯಾಗಿದ್ದು, ಸಾರ್ವಜನಿಕರು ರೋಗಿಗಳು ನಮ್ಮನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ನಾವು ನಿಜವಾಗಲೂ ರೋಗಿಗಳ ಸೇವೆ ಮಾಡುವುದರಲ್ಲಿ…