ವಿವೇಕಾನಂದರು ಯುವಶಕ್ತಿಗೆ ಶಾಶ್ವತ ಪ್ರೇರಣೆ: ವೀರೇಶಾನಂದ ಸ್ವಾಮೀಜಿ

ತುಮಕೂರು: ಮಲಗಿದ್ದ ಭಾರತವನ್ನು ಬಡಿದೆಬ್ಬಿಸಲು, ವಿವೇಕ-ವಿವೇಚನೆಯನ್ನು ಕಲಿಸಲು, ತ್ಯಾಗದ ಮೌಲ್ಯವನ್ನು ಎತ್ತಿ ತೋರಿಸಲು, ಯುವಶಕ್ತಿಯನ್ನು ಪ್ರಯತ್ನಶೀಲರನ್ನಾಗಿಸಲು ವಿವೇಕಾನಂದರು ಪ್ರೇರೇಪಿಸಿದರು ಎಂದು ರಾಮಕೃಷ್ಣ…