ಶಿಕ್ಷಣ ತಪ್ಪಿಸಿ ಮಕ್ಕಳನ್ನು ದುಡಿಮೆಗೆ ತೊಡಗಿಸಿದರೆ ಕಠಿಣ ಶಿಕ್ಷೆ -ನ್ಯಾಯಧೀಶೆ ನೂರುನ್ನಿಸ

ತುಮಕೂರು ಶಿಕ್ಷಣ ಮಕ್ಕಳಿಗೆ ಕೊಟ್ಟ ಸಂವಿಧಾನಬದ್ಧ ಹಕ್ಕಾಗಿರುವುದರಿಂದ ಪ್ರತಿಯೊಬ್ಬರಿಗೂ ಶಿಕ್ಷಣವನ್ನು ದೊರಕಿಸಿ ಕೊಡಬೇಕು, ಮಕ್ಕಳನ್ನು ಕೆಲಸಕ್ಕೆ ತೊಡಗಿಸಿಕೊಳ್ಳುವುದು ಕಾನೂನು ಬಾಹಿರ ಅಪರಾಧವಾಗಿದ್ದು,…