ನ್ಯಾಯಾಲಯ ಆವರಣದಲ್ಲಿ ವಕೀಲರಿಂದ ಮತಯಾಚಿಸಿದ ವಿ.ಸೋಮಣ್ಣ

ತುಮಕೂರು: ತುಮಕೂರು ಲೋಕಸಭಾಕ್ಷೇತ್ರದ ಎನ್.ಡಿ.ಎಅಭ್ಯರ್ಥಿ ವಿ.ಸೋಮಣ್ಣ ಅವರು ಮಂಗಳವಾರ ನಗರದ ನ್ಯಾಯಾಲಯ ಆವರಣದಲ್ಲಿ ವಕೀಲರನ್ನು ಭೇಟಿಯಾಗಿ ಚುನಾವಣೆಯಲ್ಲಿ ಮತ ನೀಡುವಂತೆ ಕೋರಿದರು.…