ಯುವಕರಿಗೆ ತಂತ್ರಜ್ಞಾನ ವ್ಯಸನವಾಗಿದೆ: ಪ್ರೊ. ಎಂ. ವೆಂಕಟೇಶ್ವರಲು

ತುಮಕೂರು: ಪ್ರಸ್ತುತ ಸಮಾಜದಲ್ಲಿ ಯುವಕ ಯುವತಿಯರಿಗೆ ತಂತ್ರಜ್ಞಾನ ಎಂಬುದು ವ್ಯಸನವಾಗಿದೆ. ಅದರಿಂದ ಅವರು ಹೊರಬರಲಾಗುತ್ತಿಲ್ಲ. ಆದ್ದರಿಂದ ತಂತ್ರಜ್ಞಾನದಲ್ಲಿ ಅನುಕೂಲಕ್ಕಿಂತ ಅನಾನುಕೂಲಗಳೇ ಹೆಚ್ಚು…