ಮೈತ್ರಿ ಪಕ್ಷದವರು ಪ್ರಜ್ವಲ್ ರೇವಣ್ಣ ಪೋಟೋ ಹಾಕಿಕೊಂಡು ಮತ ಕೇಳಲಿ- ರಮೇಶ್ ಬಾಬು ವ್ಯಂಗ್ಯ

ತುಮಕೂರು- ಚುನಾವಣೆಗಾಗಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿರುವುದನ್ನು ಸ್ವಾಗತಿಸುತ್ತೇನೆ. ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಇನ್ನು ಸಮಯ ಇರುವುದರಿಂದ…