ಸಂಪ್ರದಾಯಬದ್ಧವಾಗಿ ತುಮಕೂರು ದಸರಾ ಉತ್ಸವ ಆಚರಣೆ-ವಿ.ಸೋಮಣ್ಣ

ತುಮಕೂರು : ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿರುವ ತುಮಕೂರು ದಸರಾ ಉತ್ಸವವನ್ನು ಸಂಪ್ರದಾಯಬದ್ಧವಾಗಿ ಮೈಸೂರು ದಸರಾ ಮಾದರಿಯಲ್ಲಿ ನಡೆಸುತ್ತಿರುವುದು ಸಂತಸ ತಂದಿದೆ…