ಹೆಗ್ಗೆರೆ ಶಾಲೆಯಲ್ಲಿ ನೂತನ ಕೊಠಡಿಗಳನ್ನು ಉದ್ಘಾಟಿಸಿದ ಶಾಸಕ ಸುರೇಶ್‍ಗೌಡ

ತುಮಕೂರು: ಮಕ್ಕಳಿಗೆ ನೈತಿಕತೆ ಕಲಿಸಿ ಅವರಲ್ಲಿ ಆತ್ಮವಿಶ್ವಾಸ ಬೆಳೆಸಬೇಕು. ಶಿಕ್ಷಕರು ಮಕ್ಕಳಿಗೆ ಪಠ್ಯದ ಜೊತೆಗೆ ಆತ್ಮವಿಶ್ವಾಸ, ನೈತಿಕತೆಯ ಪಾಠವನ್ನು ಕಡ್ಡಾಯವಾಗಿ ಬೋಧಿಸಬೇಕು…