ವಾಂತಿ, ಭೇದಿ ಪ್ರಕರಣ : ಕಲುಷಿತ ನೀರು ಕಾರಣವಲ್ಲ ಜಿಲ್ಲಾಧಿಕಾರಿ ಸ್ಪಷ್ಟನೆ

ತುಮಕೂರು : ಜಿಲ್ಲೆಯ ಮಧುಗಿರಿ ತಾಲ್ಲೂಕು ದೊಡ್ಡೇರಿ ಹೋಬಳಿ ಬುಳಸಂದ್ರ ಗ್ರಾಮದಲ್ಲಿ ವರದಿಯಾದ ವಾಂತಿ, ಭೇದಿ ಪ್ರಕರಣಗಳಿಗೆ ಕಲುಷಿತ ನೀರು ಕಾರಣವಲ್ಲವೆಂದು…