ಒಂದೇ ದಿನದಲ್ಲಿ ಉದ್ಯೋಗ ನೀಡಿ ಅನುಕಂಪ ತೋರಿದ ಜಿಲ್ಲಾಧಿಕಾರಿ

ತುಮಕೂರು : ಅಪಘಾತದಲ್ಲಿ ನಿಧನರಾದ ಅಗ್ನಿಶಾಮಕ ವಾಹನ ಚಾಲಕನ ಪತ್ನಿಗೆ ಸರ್ಕಾರದಿಂದ ಆದೇಶ ಬಂದ ಕ್ಷಣದಲ್ಲೇ ಅನುಕಂಪದ ಉದ್ಯೋಗ ನೀಡಿ ಜಿಲ್ಲಾಧಿಕಾರಿ…