ಅನರ್ಹ ಬಿಪಿಎಲ್ ಕಾರ್ಡುದಾರರು ಎಪಿಎಲ್‍ಗೆ ಬದಲಾಯಿಸಿಕೊಳ್ಳಲು ಎಡಿಸಿ ಸಲಹೆ

ತುಮಕೂರು : ಜಿಲ್ಲೆಯಲ್ಲಿರುವ ಅನರ್ಹ ಬಿಪಿಎಲ್(ಪಿಹೆಚ್‍ಹೆಚ್) ಪಡಿತರ ಚೀಟಿದಾರರು ತಾವಾಗಿಯೇ ಎಪಿಎಲ್(ಎನ್‍ಪಿಹೆಚ್‍ಹೆಚ್) ಪಡಿತರ ಚೀಟಿಗಳನ್ನಾಗಿ ಬದಲಾಯಿಸಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಡಾ: ಎನ್.…