ಪುನೀತ್ ರಾಜಕುಮಾರ್ ಟ್ರಸ್ಟ್ ನಿಂದ ಮಠದ ಮಕ್ಕಳಿಗೆ ನೇತ್ರ ತಪಾಸಣೆ, ಕನ್ನಡಕ ವಿತರಣೆ

ತುಮಕೂರು- ನಾಡಿನ ಜನರ ಅಭಿಮಾನ ಸಂಪಾದಿಸಿರುವ ಡಾ.ರಾಜಕುಮಾರ್ ಅವರ ಕುಟುಂಬ ಸಾಕಷ್ಟು ಸಾಮಾಜಿಕ ಸೇವೆಯಲ್ಲಿ ತೊಡಗಿರುವುದು ಶ್ರೇಷ್ಠ ಕಾರ್ಯ. ಪುನೀತ್ ರಾಜಕುಮಾರ್…