ಕಛೇರಿ ಕೆಲಸ ಸ್ಥಗಿತಗೊಳಿಸಿ ಮಹಾನಗರ ಪಾಲಿಕೆ ನೌಕರರ ಅನಿರ್ಧಿಷ್ಠಾವಧಿ ಮುಷ್ಕರ

ತುಮಕೂರು- ಮಹಾನಗರ ಪಾಲಿಕೆಯ ನೌಕರರಿಗೂ ಏಳನೇ ವೇತನ ಆಯೋಗದ ಸೌಲಭ್ಯಗಳನ್ನು ವಿಸ್ತರಿಸಬೇಕು, ಅನುದಾನವನ್ನು ಆರ್ಥಿಕ ಇಲಾಖೆಯಿಂದಲೇ ಬಿಡುಗಡೆ ಮಾಡಬೇಕು, ನಿಯಮದಂತೆ ವೃಂದ…