ತುಮಕೂರು ಜಿಲ್ಲೆಯಲ್ಲಿ ಒತ್ತುವರಿ ಕೆರೆ-ಕಟ್ಟೆಗಳ ತೆರೆವಿಗೆ ಲೋಕಾಯುಕ್ತರ ಸೂಚನೆ

ತುಮಕೂರು : ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆ-ಮಟ್ಟಗಳನ್ನು ತೆರವುಗೊಳಿಸಿ ಪುನಃಶ್ಚೇತನಗೊಳಿಸುವಂತೆ ಅಧಿಕಾರಿಗಳಿಗೆ ಲೋಕಾಯುಕ್ತ ಬಿ.ಎಸ್.ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಸರ್ಕಾರಿ ಅತಿಥಿ…