ಜ.17ರಂದು ಪ್ರೊ. ಬರಗೂರು ನಿರ್ದೇಶನದ ‘ತಾಯಿ ಕಸ್ತೂರ್ ಗಾಂಧಿ’ ಸಿನೆಮಾ ಪ್ರದರ್ಶನ

ಅಮೆರಿಕಾದ ಅಂತರರಾಷ್ಟ್ರೀಯ ಚಿತ್ರೋತ್ಸವ ಸ್ಪರ್ಧೆಯಲ್ಲಿ ಇಂಗ್ಲೀಷೇತರ ಭಾಷೆಗಳಲ್ಲಿ ಬಂದ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದ ಏಕೈಕ ಕನ್ನಡ ಸಿನಿಮಾ ಇದೇ ಅಂತರಾಷ್ಟ್ರೀಯ…