ತುಮಕೂರು ಲೋ.ಸ.ಗೆ ಹೆಚ್.ಡಿ.ಕುಮಾರಸ್ವಾಮಿಗೆ ಟಿಕೆಟ್ ನೀಡಬೇಕೆಂದು ಜೆಡಿಎಸ್‍ನ ಒಮ್ಮತದ ಪರ್ಮಾನ್

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಟಿಕೆಟ್ ನೀಡಬೇಕೆಂಬ ಒಮ್ಮತದ ತೀರ್ಮಾನ ಕೈಗೊಂಡಿರುವುದಾಗಿ ಜೆಡಿಎಸ್ ರಾಜ್ಯ ಮುಖ್ಯ ಸಂಚಾಲಕರು…