ಹಿರಿಯ ರಾಜಕಾರಣಿ ಡಿ.ಬಿ.ಚಂದ್ರೇಗೌಡ ನಿಧನ

ಚಿಕ್ಕಮಗಳೂರು: ವಯೋಸಹಜ ಅನಾರೋಗ್ಯದಿಂದ ಹಿರಿಯ ರಾಜಕಾರಣಿ ಡಿ.ಬಿ.ಚಂದ್ರೇಗೌಡ ಮೂಡಿಗೆರೆ ತಾಲೂಕಿನ ದಾಸರಹಳ್ಳಿಯಲ್ಲಿ ನಿಧನರಾಗಿದ್ದಾರೆ. 87ರ ಹರೆಯದ ಡಿ.ಬಿ. ಚಂದ್ರೇಗೌಡ ಅವರು ವಯೋಸಹಜ…