ಕೌಶಲ್ಯಾಭಿವೃದ್ಧಿ ಕೇಂದ್ರಕ್ಕೆ ವಿಶ್ವಕರ್ಮ ಹೆಸರಿಡಲು ಪ್ರಸ್ತಾವನೆ: ಜಿಲ್ಲಾಧಿಕಾರಿ

ತುಮಕೂರು: ಕರಕುಶಲತೆಗೆ ವಿಶ್ವಕರ್ಮ ಸಮಾಜ ಹೆಸರುವಾಸಿಯಾಗಿದ್ದು, ಜಿಲ್ಲೆಯ ಕೌಶಲ್ಯಾಭಿವೃದ್ಧಿ ಕೇಂದ್ರವೊಂದಕ್ಕೆ ವಿಶ್ವಕರ್ಮ ಕೌಶಲ್ಯಾಭಿವೃದ್ಧಿ ಕೇಂದ್ರವೆಂದು ಹೆಸರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಕ್ರಮವಹಿಸಲಾಗುವುದು…