ತುಮಕೂರು ನಗರಕ್ಕೆ ರೂ.500 ಕೋಟಿ ಅನುದಾನಕ್ಕೆ ಮನವಿ – ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಗ್ರಹ

ತುಮಕೂರು : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರನ್ನು ವ್ಯವಸ್ಥಿತವಾಗಿ ಸರಬರಾಜು ಮಾಡಲು ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಸರಿಪಡಿಸಲು ರೂ.500 ಕೋಟಿ ಅನುದಾನದ…