ಹೆಚ್ಚುವರಿ ರೈಲನ್ನು ಓಡಿಸಲು ಕ್ರಮ ಕೈಗೊಳ್ಳುವಂತೆ ವಿ. ಸೋಮಣ್ಣಗೆ ಒತ್ತಾಯ

ತುಮಕೂರು- ಬೆಂಗಳೂರಿನಿಂದ ತುಮಕೂರು, ಅರಸೀಕೆರೆ ಕಡೆಗೆ ಸಂಜೆ ವೇಳೆ ಚಲಿಸುವ ವಿಶೇಷ ಪ್ಯಾಸೆಂಜರ್ ಹಾಗೂ ಗೋಲ್‍ಗುಂಬಸ್ ರೈಲುಗಳಲ್ಲಿ ನಿಲ್ಲಲು ಜಾಗವಿಲ್ಲದೆ ಪ್ರಯಾಣಿಕರು…