ಶ್ರಿ ಶಿವಕುಮಾರ ಸ್ವಾಮಿಗಳಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಡಿ.ಕೆ.ಶಿವಕುಮಾರ್ ಮನವಿ

ತುಮಕೂರು : ತ್ರಿವಿಧ ದಾಸೋಹಿ, ನಡೆದಾಡುವ ದೇವರು ಲಿಂಗೈಕ್ಯ ಡಾ.ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…