ಕಾಂಗ್ರೆಸ್‍ನಲ್ಲಿ ಯಾವುದೇ ವೀರೋಧಗಳಿಲ್ಲ-ಎಲ್ಲರೂ ಒಗ್ಗಟ್ಟಾಗಿದ್ದೇವೆ
ಶಾಸಕ ಎಸ್.ಆರ್.ಶ್ರೀನಿವಾಸ್ ಕಾಂಗ್ರೆಸ್‍ಗೆ ಬರುವುದನ್ನು ಖಚಿತ ಪಡಿಸಿದ ಡಾ.ಜಿ.ಪರಮೇಶ್ವರ್.

ತುಮಕೂರು: ಜಿಲ್ಲಾ ಕಾಂಗ್ರೆಸ್‍ನ ನಾಯಕರಲ್ಲಿ ಯಾವುದೇ ವಿರೋಧಗಳಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಹೇಳಿದರು. ಅವರಿಂದು ಜೋಡೋ ಯಾತ್ರೆ ತುಮಕೂರು…