ಮಾದಕ ದ್ರವ್ಯ ವ್ಯಸನಿಗಳಲ್ಲಿ ವಿದ್ಯಾರ್ಥಿಗಳೇ ಹೆಚ್ಚು – ಜಿಲ್ಲಾಧಿಕಾರಿ ಆತಂಕ

ತುಮಕೂರು : ಮಾದಕ ದ್ರವ್ಯ ವ್ಯಸನಕ್ಕೆ ವಿದ್ಯಾರ್ಥಿಗಳೇ ಹೆಚ್ಚು ದಾಸರಾಗುತ್ತಿರುವುದು ಸಮಾಜಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆತಂಕ…