ಸದಾಶಿವ ಆಯೋಗದ ವರದಿಯನ್ನು ತಕ್ಷಣವೇ ಕೇಂದ್ರಕ್ಕೆ ಶಿಫಾರಸ್ಸಿಗೆ ಆಗ್ರಹಿಸಿ ಪ್ರತಿಭಟನೆ

ತುಮಕೂರು: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ತಕ್ಷಣವೇ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದ…