ಸಿದ್ದರಾಮಯ್ಯನವರ ಮೇಲೆ ಎಫ್‍ಐಆರ್-ಯಾರ್ಯಾರ ಮನೆ ಬಾಗಿಲು ತಟ್ಟಬಹುದು, ಸಾಮಾನ್ಯ ಜ್ಞಾನವಿದೆಯೇ!

ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಎಫ್ ಐಆರ್ ದಾಖಲಿಸಿರುವ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ನಾಯಕರು ಹೋರಾಟ ಪ್ರಾರಂಭಿಸಿದ್ದಾರೆ.…