ಮೇ 28: ತುಮಕೂರು ಜಿಲ್ಲಾ ಕುರುಬರ ಜಾಗೃತಿ ಸಮಾವೇಶ

ತುಮಕೂರು: ಆರ್ಥಿಕ, ಶೈಕ್ಷಣಿಕ, ರಾಜಕೀಯವಾಗಿ ಹಿಂದುಳಿದಿರುವ ಕುರುಬರ ಸಮಾಜಕ್ಕೆ ಸರ್ಕಾರದಿಂದ ಸಿಗಬೇಕಾಗಿರುವ ಸವಲತ್ತುಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕಾಳಿದಾಸ ವಿದ್ಯಾವರ್ಧಕ…