ಅಧಿಕಾರಕ್ಕಾಗಿ ಊರೂರು ಅಲೆಯುವ ವ್ಯಕ್ತಿ ಸೋತು ಮುಂದೆ ಶಿಕಾರಿಪುರದಲ್ಲಿ ಸ್ಪರ್ಧಿಸುತ್ತಾರೆ-ಡಾ.ಜಿ.ಪರಮೇಶ್ವರ್ ಲೇವಡಿ

ತುಮಕೂರು:ರಾಜಕೀಯ ಅಧಿಕಾರಕ್ಕಾಗಿ ಗೋವಿಂದರಾಜ ನಗರ, ವರುಣ, ಚಾಮರಾಜನಗರ, ತುಮಕೂರು ಎಂದು ಅಲೆಯುತ್ತಿರುವ ವಿ.ಸೋಮಣ್ಣ, ಈ ಚುನಾವಣೆಯಲ್ಲಿ ಸೋತರೆ, ಮುಂದಿನ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ…