5 ಘೋಷ ವಾಕ್ಯದೊಂದಿಗೆ 2023ರ ಚುನಾವಣೆ ಎದುರಿಸಲಿರುವ ಕಾಂಗ್ರೆಸ್-ರಾಯಸಂದ್ರ ಎಸ್.ರವಿಕುಮಾರ್

ತುಮಕೂರು:ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅನ್ನ, ಅಕ್ಷರ, ಆಶ್ರಯ, ಆರೋಗ್ಯ ಮತ್ತು ಅಭಿವೃದ್ದಿ ಎಂಬ ಐದು ಅಂಶಗಳನ್ನು ಮುಂದಿಟ್ಟುಕೊಂಡು,ಕಾಂಗ್ರೆಸೇ ಪರಿಹಾರ ಎಂಬ ಘೋಷ…