ಶಾಸಕ ಕೆ.ಎನ್.ರಾಜಣ್ಣರವರಿಗೆ ಸಚಿವ ಸ್ಥಾನ ನೀಡುವಂತೆ ಪ್ರಗತಿ ಪರ ಸಂಘಟನೆಗಳ ಒಕ್ಕೂಟ ಆಗ್ರಹ

ತುಮಕೂರು:ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ಅವರಿಗೆ ಈ ಬಾರಿಯ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ದಲಿತ ಮತ್ತು ಪ್ರಗತಿಪರ…