‘ಇಂಡಿಯಾ’ ಒಕ್ಕೂಟ ಅಧಿಕಾರಕ್ಕೆ ರೈತರ ಸಾಲ ಮನ್ನಾ, ಮಹಿಳೆಗೆ ಲಕ್ಷ ರೂ. ಮಹಾಲಕ್ಷ್ಮೀ ಯೋಜನೆ ಸೇರಿದಂತೆ ಪಂಚ ಗ್ಯಾರಂಟಿ ಜಾರಿ –ಡಾ.ಜಿ.ಪರಮೇಶ್ವರ್

ತುಮಕೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ‘ನ್ಯಾಯಪತ್ರ’ ಎಂಬ ಹೆಸರಿನಲ್ಲಿ ದೆಹಲಿಯ…